ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ.
42ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.
44ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ