ಯೆರೆಮಿಯ 31:3

ಹಿಂದಿನಂತೆ ಕರ್ತನು ಬಂದು ನನಗೆ ಕಾಣಿಸಿಕೊಂಡು--ಹೌದು, ಶಾಶ್ವತವಾದ ಪ್ರೀತಿ ಯಿಂದ ನಿನ್ನನ್ನು ಪ್ರೀತಿ ಮಾಡಿದ್ದೇನೆ; ಆದದರಿಂದ ಪ್ರೀತಿ ದಯೆಗಳಿಂದ ನಿನ್ನನ್ನು ಎಳೆದಿದ್ದೇನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 31

1ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರು ವೆನು; ಅವರು ನನಗೆ ಜನರಾಗಿರುವರು ಎಂದು ಕರ್ತನು ಅನ್ನುತ್ತಾನೆ.

2ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿಶ್ರಾಂತಿ ಕೊಡುವದಕ್ಕೆ ಹೋಗಲಾಗಿ ಕತ್ತಿಗೆ ತಪ್ಪಿಸಿಕೊಂಡ ಇಸ್ರಾಯೇಲಿನ ಜನರಿಗೆ ಅರಣ್ಯ ದಲ್ಲಿ ದಯೆ ದೊರಕಿತು.

3ಹಿಂದಿನಂತೆ ಕರ್ತನು ಬಂದು ನನಗೆ ಕಾಣಿಸಿಕೊಂಡು--ಹೌದು, ಶಾಶ್ವತವಾದ ಪ್ರೀತಿ ಯಿಂದ ನಿನ್ನನ್ನು ಪ್ರೀತಿ ಮಾಡಿದ್ದೇನೆ; ಆದದರಿಂದ ಪ್ರೀತಿ ದಯೆಗಳಿಂದ ನಿನ್ನನ್ನು ಎಳೆದಿದ್ದೇನೆ.

4ಇಸ್ರಾ ಯೇಲಿನ ಕನ್ಯಾಸ್ತ್ರೀಯೇ, ನೀನು ಕಟ್ಟಲ್ಪಟ್ಟಿರುವ ಹಾಗೆ ತಿರುಗಿ ನಿನ್ನನ್ನು ಕಟ್ಟುವೆನು; ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷಪಡು ವವರ ನಾಟ್ಯದಲ್ಲಿ ಹೊರಡುವಿ.

5ಸಮಾರ್ಯದ ಪರ್ವ ತಗಳಲ್ಲಿ ತಿರುಗಿ ದ್ರಾಕ್ಷೇಗಿಡಗಳನ್ನು ನೆಡುವಿ; ನೆಡು ವವರು ನೆಟ್ಟು ಸಾಧಾರಣವಾದವುಗಳಂತೆ ಫಲ ಅನುಭ ವಿಸುವರು.

ಯೆರೆಮಿಯ 31 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी