ಕರ್ತನು ಸೀನಾಯಿ ಪರ್ವತದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿನದಲ್ಲಿ ಆರೋನನ ಮತ್ತು ಮೋಶೆಯ ಸಂತತಿಗಳು ಇವೇ:
1ಕರ್ತನು ಸೀನಾಯಿ ಪರ್ವತದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿನದಲ್ಲಿ ಆರೋನನ ಮತ್ತು ಮೋಶೆಯ ಸಂತತಿಗಳು ಇವೇ:
2ಆರೋನನ ಮಕ್ಕಳ ಹೆಸರುಗಳು ಇವೇ; ಚೊಚ್ಚಲ ಮಗನು ನಾದಾಬನು, ತರುವಾಯ ಅಬೀಹೂ, ಎಲ್ಲಾಜಾರನು, ಈತಾಮಾರನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ