೧ ಪೂರ್ವಕಾಲವೃತ್ತಾಂತ 10:11

ಯಾಬೇಷ್‌ ಗಿಲ್ಯಾದಿ ನವರೆಲ್ಲರೂ ಫಿಲಿಷ್ಟಿಯರು ಸೌಲನಿಗೆ ಮಾಡಿದ್ದನ್ನೆಲ್ಲಾ ಕೇಳಿದಾಗ

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 10

9ಅವರು ಅವನನ್ನು ಸುಲುಕೊಂಡು ಅವನ ತಲೆಯನ್ನೂ ಆಯುಧಗಳನ್ನೂ ಎತ್ತಿಕೊಂಡುಹೋಗಿ ತಮ್ಮ ವಿಗ್ರಹಗಳಿಗೂ ಜನರಿಗೂ ಸಾರುವ ಹಾಗೆ ಫಿಲಿಷ್ಟಿಯರ ದೇಶದ ಸುತ್ತಲೂ ಕಳುಹಿ ಸಿದರು.

10ಅವನ ಆಯುಧಗಳನ್ನು ತಮ್ಮ ದೇವರುಗಳ ಮನೆಯಲ್ಲಿ ಇಟ್ಟು ಅವರ ತಲೆಯನ್ನು ದಾಗೋನನ ಮನೆಯಲ್ಲಿ ಭದ್ರಪಡಿಸಿದರು.

11ಯಾಬೇಷ್‌ ಗಿಲ್ಯಾದಿ ನವರೆಲ್ಲರೂ ಫಿಲಿಷ್ಟಿಯರು ಸೌಲನಿಗೆ ಮಾಡಿದ್ದನ್ನೆಲ್ಲಾ ಕೇಳಿದಾಗ

12ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನು ತಕ್ಕೊಂಡು ಯಾಬೇಷಿಗೆ ತಂದು ಯಾಬೇಷಿನಲ್ಲಿರುವ ಒಂದು ಏಲಾ ಮರದ ಕೆಳಗೆ ಅವರ ಎಲುಬುಗಳನ್ನು ಹೂಣಿಟ್ಟು ಏಳುದಿವಸ ಉಪವಾಸ ಮಾಡಿದರು.

13ಹೀಗೆಯೇ ಸೌಲನು ಕರ್ತನಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಕರ್ತನ ವಾಕ್ಯವನ್ನು ಕೈಕೊಳ್ಳದೆ,

೧ ಪೂರ್ವಕಾಲವೃತ್ತಾಂತ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी