ಓ ದೇವರೇ, ನಮ್ಮನ್ನು ತಳ್ಳಿಬಿಟ್ಟು ನಮ್ಮ ಸೈನ್ಯಗಳ ಸಂಗಡ ಹೊರಟು ಹೋಗದೆ ಇದ್ದ ದೇವರು ನೀನ ಲ್ಲವೋ?
9ಬಲವುಳ್ಳ ಪಟ್ಟಣಕ್ಕೆ ನನ್ನನ್ನು ಕರತರುವವನಾರು? ಎದೋಮಿನೊಳಗೆ ನನ್ನನ್ನು ನಡಿಸುವವನಾರು?
10ಓ ದೇವರೇ, ನಮ್ಮನ್ನು ತಳ್ಳಿಬಿಟ್ಟು ನಮ್ಮ ಸೈನ್ಯಗಳ ಸಂಗಡ ಹೊರಟು ಹೋಗದೆ ಇದ್ದ ದೇವರು ನೀನ ಲ್ಲವೋ?
11ಇಕ್ಕಟ್ಟಿನಲ್ಲಿ ನಮಗೆ ಸಹಾಯ ಮಾಡು; ಮನುಷ್ಯನ ಸಹಾಯವು ವ್ಯರ್ಥವಾಗಿದೆ.
12ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ