ಒಬ್ಬ ಸ್ತ್ರೀಯೊಂದಿಗೆ ವ್ಯಭಿಚಾರ ಮಾಡುವವನು ವಿವೇಕವಿಲ್ಲದವನಾಗಿದ್ದಾನೆ. ಅದನ್ನು ಮಾಡುವವನು ತನ್ನ ಪ್ರಾಣವನ್ನೇ ನಾಶಪಡಿಸಿಕೊಳ್ಳುವನು.
30ಹಸಿದಾಗ ಕಳ್ಳನು ತನ್ನ ಪ್ರಾಣವನ್ನು ತೃಪ್ತಿಪಡಿಸುವದಕ್ಕೆ ಕಳವು ಮಾಡಿದರೆ ಜನರು ಅವನನ್ನು ಹೀಯಾಳಿಸುವದಿಲ್ಲ.
31ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡುವನು; ತನ್ನ ಮನೆಯ ಆಸ್ತಿಯನ್ನೆಲ್ಲಾ ಅವನು ಕೊಡುವನು.
32ಒಬ್ಬ ಸ್ತ್ರೀಯೊಂದಿಗೆ ವ್ಯಭಿಚಾರ ಮಾಡುವವನು ವಿವೇಕವಿಲ್ಲದವನಾಗಿದ್ದಾನೆ. ಅದನ್ನು ಮಾಡುವವನು ತನ್ನ ಪ್ರಾಣವನ್ನೇ ನಾಶಪಡಿಸಿಕೊಳ್ಳುವನು.
33ಅವ ನಿಗೆ ಗಾಯವೂ ಅವಮಾನವೂ ಆಗುವವು; ಅವನ ನಿಂದೆಯು ಎಂದಿಗೂ ಅಳಿಸಲ್ಪಡದು.
34ಮನುಷ್ಯನ ಕ್ರೋಧವು ಮತ್ಸರವಾಗಿದೆ; ಆದದರಿಂದ ಮುಯ್ಯಿ ತೀರಿಸುವ ದಿನದಲ್ಲಿ ಅವನು ಕ್ಷಮೆತೋರುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ