ಗೂನೀಯ ಮಗ ನಾದ ಅಬ್ದೀಹೈಲನ ಮಗನಾದ ಅಹಿಯು ಅವರ ಪಿತೃಗಳ ಮನೆಯಲ್ಲಿ ಮುಖ್ಯಸ್ಥನು.
13ಅವರ ಪಿತೃಗಳ ಮನೆಯಲ್ಲಿರುವ ತಮ್ಮ ಸಹೋದರರು ಯಾರಂದರೆ -- ವಿಾಕಾಯೇಲನು, ಮೆಷುಲ್ಲಾಮನು, ಶೆಬನು, ಯೋರೈಯು, ಯಕ್ಕಾನನು, ಜೀಯನು, ಏಬೆ ರನು; ಈ ಏಳು ಮಂದಿಯು.
14ಇವರು ಹೂರೀಯ ಮಗನಾದ ಅಬೀಹೈಲನ ಮಕ್ಕಳು; ಈ ಹೂರೀಯು ಯಾರೋಹನ ಮಗನು, ಇವನು ಗಿಲ್ಯಾದನ ಮಗನು, ಇವನು ವಿಾಕಾಯೇಲನ ಮಗನು, ಇವನು ಯೆಷೀ ಷೈಯನ ಮಗನು, ಇವನು ಯಹ್ದೋವಿನ ಮಗನು, ಇವನು ಅಹೀಬೂಜನ ಮಗನು.
15ಗೂನೀಯ ಮಗ ನಾದ ಅಬ್ದೀಹೈಲನ ಮಗನಾದ ಅಹಿಯು ಅವರ ಪಿತೃಗಳ ಮನೆಯಲ್ಲಿ ಮುಖ್ಯಸ್ಥನು.
16ಅವರು ಗಿಲ್ಯಾದಿ ನಲ್ಲಿರುವ ಬಾಷಾನಿನಲ್ಲಿಯೂ ಅದರ ಊರುಗಳ ಲ್ಲಿಯೂ ಅದರ ಮೇರೆಯಲ್ಲಿರುವ ಶಾರೋನಿನ ಸಮಸ್ತ ಉಪನಗರಗಳಲ್ಲಿಯೂ ವಾಸವಾಗಿದ್ದರು.
17ಇವರೆ ಲ್ಲರೂ ಯೆಹೂದದ ಅರಸನಾದ ಯೋತಾಮನ ದಿವಸ ಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯಾರೊ ಬ್ಬಾಮನ ದಿವಸಗಳಲ್ಲಿಯೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ