ಉಜ್ಜೀಯನು ಆಳಲು ಆರಂಭಿಸಿದಾಗ ಹದಿನಾರು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರುಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು; ಅವಳು ಯೆರೂಸಲೇಮಿನವ ಳಾಗಿದ್ದಳು.
2ಅರಸನು ತನ್ನ ಪಿತೃಗಳ ಸಂಗಡ ಮಲಗಿದ ತರುವಾಯ ಇವನು ಎಲೋತನ್ನು ಕಟ್ಟಿಸಿ ಅದನ್ನು ಯೆಹೂದಕ್ಕೆ ತಿರಿಗಿ ಸೇರಿಸಿದನು.
3ಉಜ್ಜೀಯನು ಆಳಲು ಆರಂಭಿಸಿದಾಗ ಹದಿನಾರು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರುಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು; ಅವಳು ಯೆರೂಸಲೇಮಿನವ ಳಾಗಿದ್ದಳು.
4ಅವನು ತನ್ನ ತಂದೆಯಾದ ಅಮಚ್ಯನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಸರಿ ಯಾದದ್ದನ್ನು ಮಾಡಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ