ಭಯಕ್ಕೆ ಹಾಸ್ಯ ಮಾಡು ತ್ತದೆ, ಹೆದರುವದಿಲ್ಲ. ಇಲ್ಲವೆ ಕತ್ತಿಯಿಂದ ತಿರುಗು ವದಿಲ್ಲ.
20ಮಿಡಿತೆಯ ಹಾಗೆ ಅದನ್ನು ಭಯಪಡಿಸುತ್ತೀಯೋ? ಪ್ರತಾಪವು, ಅದರ ಮೂಗಿನ ಸೊರಳೆಯು ಭಯಂ ಕರವಾಗಿದೆ.
21ಅದು ತಗ್ಗಿನಲ್ಲಿ ಕೆರೆಯುತ್ತದೆ; ತನ್ನ ಶಕ್ತಿಯಲ್ಲಿ ಸಂತೋಷಿಸುತ್ತದೆ; ಯುದ್ಧಸನ್ನದ್ಧರ ಎದು ರಾಗಿ ಹೊರಡುತ್ತದೆ.
22ಭಯಕ್ಕೆ ಹಾಸ್ಯ ಮಾಡು ತ್ತದೆ, ಹೆದರುವದಿಲ್ಲ. ಇಲ್ಲವೆ ಕತ್ತಿಯಿಂದ ತಿರುಗು ವದಿಲ್ಲ.
23ಅದರ ಮೇಲೆ ಬತ್ತಳಿಕೆಯೂ ಪ್ರಜ್ವಲಿ ಸುವ ಭಲ್ಲೆಯೂ ಭರ್ಜಿಯೂ ಥಳಥಳಿಸುತ್ತವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ