ಧರ್ಮೋಪದೇಶಕಾಂಡ 31:26

ನ್ಯಾಯ ಪ್ರಮಾಣದ ಈ ಪುಸ್ತಕವನ್ನು ತಕ್ಕೊಂಡು ನಿಮ್ಮ ದೇವ ರಾದ ಕರ್ತನ ಒಡಂಬಡಿಕೆಯ ಮಂಜೂಷದ ಒಂದು ಪಾರ್ಶ್ವದಲ್ಲಿ ಇಡಿರಿ; ಅದು ನಿಮಗೆ ವಿರೋಧವಾದ ಸಾಕ್ಷಿಗೆ ಅಲ್ಲಿ ಇರಲಿ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 31

24ಇದಲ್ಲದೆ ಮೋಶೆ ಈ ನ್ಯಾಯಪ್ರಮಾಣದ ವಾಕ್ಯಗಳನ್ನು ಪುಸ್ತಕದಲ್ಲಿ ಬರೆದು ಮುಗಿಸಿದಾಗ

25ಮೋಶೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಿಗೆ ಆಜ್ಞಾಪಿಸಿ--

26ನ್ಯಾಯ ಪ್ರಮಾಣದ ಈ ಪುಸ್ತಕವನ್ನು ತಕ್ಕೊಂಡು ನಿಮ್ಮ ದೇವ ರಾದ ಕರ್ತನ ಒಡಂಬಡಿಕೆಯ ಮಂಜೂಷದ ಒಂದು ಪಾರ್ಶ್ವದಲ್ಲಿ ಇಡಿರಿ; ಅದು ನಿಮಗೆ ವಿರೋಧವಾದ ಸಾಕ್ಷಿಗೆ ಅಲ್ಲಿ ಇರಲಿ.

27ನಿನ್ನ ದ್ರೋಹವನ್ನೂ ನಿನ್ನ ಬಗ್ಗದ ಕುತ್ತಿಗೆಯನ್ನೂ ನಾನು ಬಲ್ಲೆನು; ಇಗೋ, ಈಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರು ವಾಗಲೇ ಕರ್ತನಿಗೆ ದ್ರೋಹಮಾಡಿದವರಾದಿರಿ; ನಾನು ಸತ್ತ ಮೇಲೆ ಇನ್ನೇನ್ನಾಗುವದು?

28ನಿಮ್ಮ ಗೋತ್ರಗಳ ಎಲ್ಲಾ ಹಿರಿಯರನ್ನೂ ನಿಮ್ಮ ಅಧಿಕಾರಿ ಗಳನ್ನೂ ನನ್ನ ಬಳಿಗೆ ಕೂಡಿಸಿರಿ; ಆಗ ಈ ಮಾತುಗಳನ್ನು ಅವರು ಕೇಳುವಹಾಗೆ ಆಡುವೆನು; ಆಕಾಶವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆಯುವೆನು.

ಧರ್ಮೋಪದೇಶಕಾಂಡ 31 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी