ಹೌದು, ನನ್ನ ರೊಟ್ಟಿಯನ್ನು ತಿಂದಂಥ, ನಾನು ಭರವಸವಿಟ್ಟಂಥ, ನನ್ನ ಆಪ್ತ ಸ್ನೇಹಿತನು ನನಗೆ ವಿರೋಧವಾಗಿ ತನ್ನ ಕಾಲನ್ನು ಅಡ್ಡಗೊಟ್ಟಿದ್ದಾನೆ.
7ನನ್ನನ್ನು ಹಗೆ ಮಾಡುವವರೆಲ್ಲರು ಕೂಡಿ ನನ್ನ ಮೇಲೆ ಪಿಸುಗುಟ್ಟು ತ್ತಾರೆ; ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತಾರೆ;
8ಕೆಟ್ಟ ರೋಗವು ಅವನನ್ನು ಹಿಡಿದದೆ, ಈಗ ಅವನು ಮಲಗಿಕೊಂಡವನಾಗಿ ಎಂದಿಗೂ ಏಳನು ಎಂದು ಅವರು ಅನ್ನುತ್ತಾರೆ.
9ಹೌದು, ನನ್ನ ರೊಟ್ಟಿಯನ್ನು ತಿಂದಂಥ, ನಾನು ಭರವಸವಿಟ್ಟಂಥ, ನನ್ನ ಆಪ್ತ ಸ್ನೇಹಿತನು ನನಗೆ ವಿರೋಧವಾಗಿ ತನ್ನ ಕಾಲನ್ನು ಅಡ್ಡಗೊಟ್ಟಿದ್ದಾನೆ.
10ಆದರೆ ನೀನು, ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸಿ ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಪ್ರತೀಕಾರವನ್ನು ಮಾಡುವೆನು.
11ನನ್ನ ಶತ್ರು ನನ್ನ ಮೇಲೆ ಜಯಧ್ವನಿ ಮಾಡದೆ ಇರುವದ ರಿಂದಲೇ ನಿನ್ನ ಒಲುಮೆಯು ನನಗಿರುವ ದೆಂದು ನಾನು ಬಲ್ಲೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ