ಹಾಗಾದ ರೇನು? ನಾನು ಆತ್ಮದಿಂದ ಪ್ರಾರ್ಥಿಸುವೆನು, ಬುದ್ಧಿ ಯಿಂದಲೂ ಪ್ರಾರ್ಥಿಸುವೆನು; ಆತ್ಮದಿಂದ ಹಾಡು ವೆನು, ಬುದ್ಧಿಯಿಂದಲೂ ಹಾಡುವೆನು.
13ಆದದರಿಂದ ಅನ್ಯಭಾಷೆಯಲ್ಲಿ ಮಾತನಾಡುವವನು ಅದರ ಅರ್ಥ ಹೇಳುವಂತೆ ಪ್ರಾರ್ಥಿಸಲಿ.
14ಅನ್ಯಭಾಷೆಯಲ್ಲಿ ನಾನು ಪ್ರಾರ್ಥಿಸಿದರೆ ನನ್ನ ಆತ್ಮವು ಪ್ರಾರ್ಥಿಸುವದು; ಆದರೆ ನನ್ನ ತಿಳುವಳಿಕೆಯು ನಿಷ್ಪಲವಾಗಿರುವದು.
15ಹಾಗಾದ ರೇನು? ನಾನು ಆತ್ಮದಿಂದ ಪ್ರಾರ್ಥಿಸುವೆನು, ಬುದ್ಧಿ ಯಿಂದಲೂ ಪ್ರಾರ್ಥಿಸುವೆನು; ಆತ್ಮದಿಂದ ಹಾಡು ವೆನು, ಬುದ್ಧಿಯಿಂದಲೂ ಹಾಡುವೆನು.
17ನೀನಂತೂ ನಿಜ ವಾಗಿಯೂ ಚೆನ್ನಾಗಿ ಕೃತಜ್ಞತಾಸ್ತುತಿ ಮಾಡುತ್ತೀ; ಆದರೆ ಬೇರೊಬ್ಬನು ಭಕ್ತಿವೃದ್ದಿ ಹೊಂದುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ