ಯೆಹೆಜ್ಕೇಲನು 3:25

ನೀನಾದರೋ ಓ ಮನುಷ್ಯ ಪುತ್ರನೇ, ಇಗೋ, ಅವರು ನಿನ್ನ ಮೇಲೆ ಬಂಧನ ಗಳನ್ನಿಟ್ಟು ಅವುಗಳಿಂದ ನಿನ್ನನ್ನು ಕಟ್ಟುವರು; ನೀನು ಅವರಿಂದ ಹೊರಗೆ ಬರಲು ಆಗುವದಿಲ್ಲ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 3

23ಆಮೇಲೆ ನಾನು ಎದ್ದು ಬಯಲು ಸೀಮೆಯ ಕಡೆಗೆ ಹೋದೆನು; ಇಗೋ, ಕರ್ತನ ಮಹಿಮೆಯ ಅಲ್ಲಿ ನಿಂತಿದೆ. ಅದು ಕೆಬಾರ್‌ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿದೆ. ಆಗ ನಾನು ಮುಖ ಕೆಳಗಾಗಿ ಬಿದ್ದೆನು.

24ಆಮೇಲೆ ಆತ್ಮನು ನನ್ನೊಳಗೆ ಪ್ರವೇಶಿಸಿ ನನ್ನನ್ನು ನನ್ನ ಪಾದದ ಮೇಲೆ ನಿಲ್ಲಿಸಿ ಮಾತಾಡಿ ನನಗೆ ಹೇಳಿದ್ದೇನೆಂದರೆ--ಹೋಗು, ನಿನ್ನ ಮನೆಯಲ್ಲಿ ನೀನು ಅಡಗಿಕೋ.

25ನೀನಾದರೋ ಓ ಮನುಷ್ಯ ಪುತ್ರನೇ, ಇಗೋ, ಅವರು ನಿನ್ನ ಮೇಲೆ ಬಂಧನ ಗಳನ್ನಿಟ್ಟು ಅವುಗಳಿಂದ ನಿನ್ನನ್ನು ಕಟ್ಟುವರು; ನೀನು ಅವರಿಂದ ಹೊರಗೆ ಬರಲು ಆಗುವದಿಲ್ಲ.

26ಇದಲ್ಲದೆ ನಾಲಿ ಗೆಯು ನಿನ್ನ ಅಂಗಳಕ್ಕೆ ಹತ್ತುವ ಹಾಗೆ ಮಾಡುವೆನು. ಆಗ ನೀನು ಮೂಕನಾಗಿ ಅವರನ್ನು ಗದರಿಸುವ ವನಾಗಲಾರೆ; ಯಾಕಂದರೆ ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.

27ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.

ಯೆಹೆಜ್ಕೇಲನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी