ಆತನು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆಂದು ಕರೆಯಲ್ಪಟ್ಟನು.
8ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು.
9ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
10ಆತನು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆಂದು ಕರೆಯಲ್ಪಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ