ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನಿಗೆ ಅದು ಶಾಪವೆಂದು ಎಣಿಸಲ್ಪಡುವದು.
12ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನನು ಮುಂದೆ ಹೋಗಿ ಶಿಕ್ಷಿಸಲ್ಪಡುತ್ತಾನೆ.
13ಪರನಿಗಾಗಿ ಹೊಣೆಯಾದವನ ವಸ್ತ್ರವನ್ನು ತೆಗೆದು ಕೊಂಡು ಮತ್ತೊಬ್ಬನಿಗಾಗಿ ಅವನಿಂದ ಒತ್ತೆಯನ್ನು ತೆಗೆದುಕೋ.
14ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನಿಗೆ ಅದು ಶಾಪವೆಂದು ಎಣಿಸಲ್ಪಡುವದು.
15ದೊಡ್ಡ ಮಳೆಯ ದಿವಸದಲ್ಲಿ ಬಿಡದೆ ತೊಟ್ಟಿಕ್ಕುವಂತದ್ದೂ ಕಲಹ ಮಾಡುವ ಸ್ತ್ರೀಯೂ ಸಮಾನ.
16ಅವಳನ್ನು ಅಡಗಿಸು ವವನು ಗಾಳಿಯನ್ನೂ ತನ್ನನ್ನು ರಟ್ಟುಮಾಡುವ ಅವನ ಬಲಗೈಯ ತೈಲವನ್ನೂ ಅಡಗಿಸುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ