ಆದರೆ ನಾಲ್ಕು ಪಾದಗಳುಳ್ಳ ಎಲ್ಲಾ ಹಾರಾಡುವ, ಹರಿದಾಡುವ ಬೇರೆಯವುಗಳೆಲ್ಲಾ ನಿಮಗೆ ಅಶುದ್ಧವಾಗಿರುವವು.
22ಅವುಗಳ ಜಾತಿಗನುಸಾರವಾಗಿ ಮಿಡತೆಗಳನ್ನೂ ಬೋಳುಮಿಡತೆಗಳನ್ನೂ ಜಿಟ್ಟೆಮಿಡತೆಗಳನ್ನೂ ಸಣ್ಣ ಮಿಡಿತೆಗಳನ್ನೂ ತಿನ್ನಬಹುದು.
23ಆದರೆ ನಾಲ್ಕು ಪಾದಗಳುಳ್ಳ ಎಲ್ಲಾ ಹಾರಾಡುವ, ಹರಿದಾಡುವ ಬೇರೆಯವುಗಳೆಲ್ಲಾ ನಿಮಗೆ ಅಶುದ್ಧವಾಗಿರುವವು.
24ಇವುಗಳು ನಿಮಗೆ ಅಶುದ್ಧವಾಗಿರುವವು. ಅವುಗಳ ಶವಗಳನ್ನು ಮುಟ್ಟುವವನು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
25ಯಾವನಾದರೂ ಅವುಗಳ ಶವವನ್ನು ಹೊತ್ತರೆ ತನ್ನ ಬಟ್ಟೆಗಳನ್ನು ಒಗೆಸಿಕೊಂಡು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ