ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
5ಕರ್ತನಿಗೆ ಹಾಡಿರಿ, ಆತನು ಶ್ರೇಷ್ಠವಾದ ಕಾರ್ಯಗ ಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.
6ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ