ದಟ್ಟಿಯನ್ನು ತಕ್ಕೊಂಡು ಎದ್ದು ಯೂಫ್ರೇಟೀಸ್ಗೆ ಹೋಗಿ ಅದನ್ನು ಅಲ್ಲಿ ಬಂಡೆಯ ಬಿರುಕಿನಲ್ಲಿ ಅಡಗಿಸು ಎಂದಿತು.
2ಆಗ ಕರ್ತನ ಮಾತಿನ ಪ್ರಕಾರ ನಾನು ಆ ದಟ್ಟಿಯನ್ನು ತಕ್ಕೊಂಡು ನನ್ನ ನಡುವಿಗೆ ಕಟ್ಟಿಕೊಂಡೆನು.
3ಆಗ ಕರ್ತನ ವಾಕ್ಯವು ನನಗೆ ಎರಡನೇ ಸಾರಿ ಉಂಟಾಗಿ ಹೇಳಿದ್ದೆನಂದರೆ--ನೀನು ನಿನ್ನ ನಡುವಿನಲ್ಲಿರುವ
4ದಟ್ಟಿಯನ್ನು ತಕ್ಕೊಂಡು ಎದ್ದು ಯೂಫ್ರೇಟೀಸ್ಗೆ ಹೋಗಿ ಅದನ್ನು ಅಲ್ಲಿ ಬಂಡೆಯ ಬಿರುಕಿನಲ್ಲಿ ಅಡಗಿಸು ಎಂದಿತು.
5ಆಗ ನಾನು ಹೋಗಿ ಕರ್ತನು ನನಗೆ ಆಜ್ಞಾಪಿಸಿದ ಪ್ರಕಾರ ಅದನ್ನು ಯೂಫ್ರೇಟೀಸ್ ಬಳಿ ಯಲ್ಲಿ ಅಡಗಿಸಿದೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ