ಕರ್ತನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.
16ನಿನ್ನ ಕೈ ತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ತೃಪ್ತಿಪಡಿ ಸುತ್ತೀ.
17ಕರ್ತನು ತನ್ನ ಎಲ್ಲಾ ಮಾರ್ಗಗಳಲ್ಲಿ ನೀತಿವಂತನೂ ತನ್ನ ಎಲ್ಲಾ ಕೆಲಸಗಳಲ್ಲಿ ಪರಿಶುದ್ಧನೂ ಆಗಿದ್ದಾನೆ.
18ಕರ್ತನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.
19ತನಗೆ ಭಯಪಡುವವರ ಇಷ್ಟವನ್ನು ತೀರಿಸುತ್ತಾನೆ. ಅವರ ಮೊರೆಯನ್ನು ಕೇಳಿ ಅವರನ್ನು ರಕ್ಷಿಸುತ್ತಾನೆ.
20ಕರ್ತನು ತನ್ನನ್ನು ಪ್ರೀತಿ ಮಾಡುವ ವರೆಲ್ಲರನ್ನು ಕಾಪಾಡುತ್ತಾನೆ; ಆದರೆ ದುಷ್ಟರೆಲ್ಲರನ್ನು ನಾಶಮಾಡುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ