ಪಾನದ ಅರ್ಪಣೆಗಾಗಿ ಅರ್ಧ ಹಿನ್ನಿನ ದ್ರಾಕ್ಷಾರಸವನ್ನು ಬೆಂಕಿಯಿಂದ ಮಾಡಿದ ಅರ್ಪಣೆ ಗಾಗಿ ಕರ್ತನಿಗೆ ಸುವಾಸನೆಯಾದ ದಹನಬಲಿಗಾಗಿ ತರಬೇಕು.
9ಅವನು ಆಹಾರದ ಅರ್ಪಣೆಗಾಗಿ ಅರ್ಧ ಹಿನ್ನಿನ ಎಣ್ಣೇ ಬೆರೆಸಿದ ಮೂರು ದಶಮಾಂಶದ ಹಿಟ್ಟನ್ನು ಒಂದು ಹೋರಿಯೊಂದಿಗೆ ತರಬೇಕು.
10ಪಾನದ ಅರ್ಪಣೆಗಾಗಿ ಅರ್ಧ ಹಿನ್ನಿನ ದ್ರಾಕ್ಷಾರಸವನ್ನು ಬೆಂಕಿಯಿಂದ ಮಾಡಿದ ಅರ್ಪಣೆ ಗಾಗಿ ಕರ್ತನಿಗೆ ಸುವಾಸನೆಯಾದ ದಹನಬಲಿಗಾಗಿ ತರಬೇಕು.
11ಹೀಗೆ ಅದು ಒಂದು ಹೋರಿಗೂ ಇಲ್ಲವೆ ಒಂದು ಟಗರಿಗೂ ಒಂದು ಕುರಿಮರಿಗೂ ಒಂದು ಮೇಕೆಗೂ ಮಾಡತಕ್ಕದ್ದು.
12ನೀವು ಸಿದ್ಧಪಡಿಸಿದ ಬಲಿಗಳ ಲೆಕ್ಕದ ಪ್ರಕಾರ ನೀವು ಒಂದೊಂದನ್ನು ಅದರ ಲೆಕ್ಕದ ಪ್ರಕಾರ ಮಾಡಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ