ಮರುದಿವಸ ಅವರು ಬೇಥಾನ್ಯದಿಂದ ಬರುತ್ತಿ ದ್ದಾಗ ಆತನು ಹಸಿದಿದ್ದನು;
10ಕರ್ತನ ಹೆಸರಿನಲ್ಲಿ ಬರುವ ನಮ್ಮ ತಂದೆ ಯಾದ ದಾವೀದನ ರಾಜ್ಯವು ಆಶೀರ್ವದಿಸಲ್ಪಡಲಿ; ಉನ್ನತದಲ್ಲಿ ಹೊಸನ್ನ ಎಂದು ಹೇಳಿದರು.
11ಯೇಸು ಯೆರೂಸಲೇಮಿಗೆ ಹೋಗಿ ದೇವಾಲ ಯದಲ್ಲಿ ಪ್ರವೇಶಿಸಿದಾಗ ಎಲ್ಲವುಗಳನ್ನು ಸುತ್ತಲೂ ನೋಡಿದನು; ಮತ್ತು ಸಂಜೆಯಾದಾಗ ಆ ಹನ್ನೆರಡು ಮಂದಿಯೊಂದಿಗೆ ಬೇಥಾನ್ಯಕ್ಕೆ ಹೋದನು.
12ಮರುದಿವಸ ಅವರು ಬೇಥಾನ್ಯದಿಂದ ಬರುತ್ತಿ ದ್ದಾಗ ಆತನು ಹಸಿದಿದ್ದನು;
13ಆತನು ಎಲೆಗಳಿದ್ದ ಒಂದು ಅಂಜೂರದ ಮರವನ್ನು ದೂರದಿಂದ ನೋಡಿ ಒಂದು ವೇಳೆ ತನಗೆ ಅದರಲ್ಲಿ ಏನಾದರೂ ಸಿಕ್ಕೀತೆಂದು ಬಂದನು; ಆದರೆ ಆತನು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಯಾಕಂ ದರೆ ಅದು ಅಂಜೂರ ಫಲದ ಕಾಲವಾಗಿರಲಿಲ್ಲ.
14ಯೇಸು ಅದಕ್ಕೆ--ಇನ್ನೆಂದಿಗೂ ಯಾವನೂ ನಿನ್ನಿಂದ ಹಣ್ಣನ್ನು ತಿನ್ನದಿರಲಿ ಅಂದನು. ಅದನ್ನು ಆತನ ಶಿಷ್ಯರು ಕೇಳಿಸಿಕೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ