ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
23ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೊ ಆ ದೇವರ ದೂತನು ಈ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು--
24ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
25ಆದಕಾರಣ ಅಯ್ಯಗಳಿರಾ, ನೀವು ಧೈರ್ಯವಾಗಿರ್ರಿ; ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ನಾನು ದೇವರನ್ನು ನಂಬುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ