ಇಸ್ರಾಯೇಲ್ ಮನುಷ್ಯರು ತಿರುಗಿ ಕೊಂಡು ಬಂದಾಗ ಬೆನ್ಯಾವಿಾನನ ಜನರು ತಲ್ಲಣ ಗೊಂಡರು. ತಮ್ಮ ಮೇಲೆ ಕೇಡು ಪ್ರಾಪ್ತವಾಯಿತೆಂದು ಕಂಡರು. ಆದದರಿಂದ ಅವರು ಇಸ್ರಾಯೇಲ್ ಮನು ಷ್ಯರ ಮುಂದೆ ಅರಣ್ಯದ ಮಾರ್ಗಕ್ಕೆ ತಿರುಗಿಕೊಂಡು ಹೋದರು.
41ಇಸ್ರಾಯೇಲ್ ಮನುಷ್ಯರು ತಿರುಗಿ ಕೊಂಡು ಬಂದಾಗ ಬೆನ್ಯಾವಿಾನನ ಜನರು ತಲ್ಲಣ ಗೊಂಡರು. ತಮ್ಮ ಮೇಲೆ ಕೇಡು ಪ್ರಾಪ್ತವಾಯಿತೆಂದು ಕಂಡರು. ಆದದರಿಂದ ಅವರು ಇಸ್ರಾಯೇಲ್ ಮನು ಷ್ಯರ ಮುಂದೆ ಅರಣ್ಯದ ಮಾರ್ಗಕ್ಕೆ ತಿರುಗಿಕೊಂಡು ಹೋದರು.
42ಆದರೆ ಯುದ್ಧವು ಅವರನ್ನು ಹಿಡಿ ಯಿತು. ಪಟ್ಟಣದಿಂದ ಹೊರಟು ಬರುವ ಜನರನ್ನು ಮಧ್ಯದಲ್ಲೇ ಕೊಂದುಹಾಕಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ