ನಿನ್ನ ನಿಯಮಗಳನ್ನು ಕಡೇ ವರೆಗೂ ಈಡೇರಿಸುವದಕ್ಕೆ ನಾನು ಮನಸ್ಸು ಮಾಡಿದ್ದೇನೆ.
110ದುಷ್ಟರು ನನಗೆ ಉರ್ಲು ಒಡ್ಡಿದ್ದಾರೆ. ಆದರೂ ನಾನು ನಿನ್ನ ಕಟ್ಟಳೆಗಳನ್ನು ಬಿಟ್ಟು ತಪ್ಪಿಹೋಗಲಿಲ್ಲ.
111ನಿನ್ನ ಸಾಕ್ಷಿಗಳನ್ನು ನಿತ್ಯಸ್ವಾಸ್ತ್ಯವಾಗಿ ತೆಗೆದುಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಆನಂದವಾಗಿವೆ.
112ನಿನ್ನ ನಿಯಮಗಳನ್ನು ಕಡೇ ವರೆಗೂ ಈಡೇರಿಸುವದಕ್ಕೆ ನಾನು ಮನಸ್ಸು ಮಾಡಿದ್ದೇನೆ.
113ನಾನು ಚಂಚಲ ರನ್ನು ಹಗೆಮಾಡುತ್ತೇನೆ; ಆದರೆ ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುತ್ತೇನೆ.
114ನನ್ನ ಆಶ್ರಯವೂ ಗುರಾಣಿಯೂ ನೀನೇ; ನಿನ್ನ ವಾಕ್ಯದಲ್ಲಿಯೇ ನಿರೀಕ್ಷೆ ಯಿಟ್ಟಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ