ನನ್ನನ್ನು ಬುದ್ಧಿಹೀನನೆಂದು ಯಾರೂ ನೆನಸಬಾರ ದೆಂದು ತಿರಿಗಿ ನಾನು ಹೇಳುತ್ತೇನೆ ಹಾಗೆ ನೆನಸಿದರೂ ನನ್ನನ್ನು ಬುದ್ಧಿಹೀನನಾಗಿಯಾದರೂ ಸೇರಿಸಿಕೊಳ್ಳಿರಿ; ಯಾಕಂದರೆ ನಾನು ಸಹ ಅಲ್ಪ ಸ್ವಲ್ಪ ಹೊಗಳಿಕೊಳ್ಳ ಬೇಕೆಂದಿದ್ದೇನೆ.
16ನನ್ನನ್ನು ಬುದ್ಧಿಹೀನನೆಂದು ಯಾರೂ ನೆನಸಬಾರ ದೆಂದು ತಿರಿಗಿ ನಾನು ಹೇಳುತ್ತೇನೆ ಹಾಗೆ ನೆನಸಿದರೂ ನನ್ನನ್ನು ಬುದ್ಧಿಹೀನನಾಗಿಯಾದರೂ ಸೇರಿಸಿಕೊಳ್ಳಿರಿ; ಯಾಕಂದರೆ ನಾನು ಸಹ ಅಲ್ಪ ಸ್ವಲ್ಪ ಹೊಗಳಿಕೊಳ್ಳ ಬೇಕೆಂದಿದ್ದೇನೆ.
17ನಾನು ಈಗ ಆಡುವ ಮಾತುಗಳನ್ನು ಕರ್ತನ ಮಾತಿನ ಪ್ರಕಾರ ಹೇಳದೆ ಭರವಸದಿಂದ ಹೊಗಳಿಕೊಳ್ಳುವ ಬುದ್ಧಿ ಹೀನನಂತೆ ಆಡುತ್ತೇನೆ.
18ಅನೇಕರು ಶಾರೀರಿಕ ರೀತಿಯಲ್ಲಿ ಹೊಗಳಿಕೊಳ್ಳು ವದರಿಂದ ನಾನೂ ಹೊಗಳಿಕೊಳ್ಳುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ