ಇಗೋ, ದೇವರು ದೊಡ್ಡವನಾಗಿದ್ದಾನೆ. ನಾವು ಆತನನ್ನು ಅರಿಯದವರಾಗಿದ್ದೇವೆ. ಆತನ ವರುಷಗಳ ಲೆಕ್ಕಕ್ಕೆ ಶೋಧನೆ ಇಲ್ಲ.
24ಮನುಷ್ಯನು ನೋಡುವ ಆತನ ಕೃತ್ಯಗಳನ್ನು ಘನ ಪಡಿಸುವದಕ್ಕೆ ನೆನಸಿಕೋ.
25ಎಲ್ಲಾ ಮನುಷ್ಯರು ಅದನ್ನು ನೋಡಬಹುದು, ಮನುಷ್ಯರು ದೂರದಿಂದ ದೃಷ್ಟಿಸುತ್ತಾರೆ.
26ಇಗೋ, ದೇವರು ದೊಡ್ಡವನಾಗಿದ್ದಾನೆ. ನಾವು ಆತನನ್ನು ಅರಿಯದವರಾಗಿದ್ದೇವೆ. ಆತನ ವರುಷಗಳ ಲೆಕ್ಕಕ್ಕೆ ಶೋಧನೆ ಇಲ್ಲ.
27ಆತನು ನೀರಿನ ಹನಿಗಳನ್ನು ಕೂಡಿಸಿದಾಗ, ಅದರ ಮಂಜಿನ ಪ್ರಕಾರ ಮಳೆಯನ್ನು ಸುರಿಸುತ್ತವೆ.
28ಮೋಡಗಳು ಅದನ್ನು ಸುರಿಸಿ ಮನು ಷ್ಯನ ಮೇಲೆ ಸಮೃದ್ಧಿಯಾಗಿ ಸುರಿಯಮಾಡುತ್ತವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ