ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.
4ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ ಜ್ಞಾನದ ಬುಗ್ಗೆಯು ಹರಿಯುವ ತೊರೆಯಂತೆಯೂ ಇವೆ.
5ನನ್ನ ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ ದುಷ್ಟ ರನ್ನು ಸ್ವೀಕರಿಸುವದು ಯುಕ್ತವಲ್ಲ.
6ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.
7ಬುದ್ಧಿಹೀನನ ಬಾಯಿಯು ಅವನ ನಾಶನ ಮತ್ತು ಅವನ ತುಟಿಗಳು ಪ್ರಾಣಕ್ಕೆ ಪಾಶ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ