ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು.
5ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ; ಆ ಕತ್ತಲು ಅದನ್ನು ಗ್ರಹಿಸಲಿಲ್ಲ.
6ದೇವರಿಂದ ಕಳುಹಿ ಸಲ್ಪಟ್ಟ ಒಬ್ಬ ಮನುಷ್ಯನಿದ್ದನು; ಅವನ ಹೆಸರು ಯೋಹಾನನು.
7ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು.
8ಅವನು ಆ ಬೆಳಕಲ್ಲ. ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡು ವದಕ್ಕೆ ಕಳುಹಿಸಲ್ಪಟ್ಟನು.
9ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ