ದೈನಂದಿನ ಮನ್ನಾ

ಕೂಷಿಯರೂ ಲೂಬ್ಯರೂ ಮಹಾಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ ರಾಹುತರೂ ಇದ್ದರಲ್ಲವೇ? ಆಗ ನೀನು ಕರ್ತನ ಮೇಲೆ ಆತುಕೊಂಡದ್ದರಿಂದ ಆತನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದನು.

೨ ಪೂರ್ವಕಾಲವೃತ್ತಾಂತ 16:8