ಅವರು--ನಾವು ನಿಮ್ಮ ಬಳಿಗೆ ಬರುವ ವರೆಗೆ ಸುಮ್ಮನೆ ನಿಲ್ಲಿರೆಂದು ನಮ್ಮ ಸಂಗಡ ಹೇಳಿದರೆ ನಾವು ಅವರ ಬಳಿಗೆ ಹೋಗದೆ ನಮ್ಮ ಸ್ಥಳದಲ್ಲಿ ನಿಲ್ಲುವೆವು.
8ಆಗ ಯೋನಾತಾನನುಇಗೋ, ನಾವು ಆ ಮನುಷ್ಯರ ಬಳಿಗೆ ದಾಟಿ ಹೋಗಿ ಅವರಿಗೆ ಕಾಣಿಸಿಕೊಳ್ಳುವೆವು.
9ಅವರು--ನಾವು ನಿಮ್ಮ ಬಳಿಗೆ ಬರುವ ವರೆಗೆ ಸುಮ್ಮನೆ ನಿಲ್ಲಿರೆಂದು ನಮ್ಮ ಸಂಗಡ ಹೇಳಿದರೆ ನಾವು ಅವರ ಬಳಿಗೆ ಹೋಗದೆ ನಮ್ಮ ಸ್ಥಳದಲ್ಲಿ ನಿಲ್ಲುವೆವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ