ಲೋಟಾನನ ಮಕ್ಕಳುಹೋರೀ, ಹೋಮಾಮನು, ಲೋಟಾನನ ಸಹೋ ದರಿ ತಿಮ್ನಳು.
37ರೆಯೂವೇಲನ ಮಕ್ಕಳು--ನಹ ತನು, ಜೆರಹನು, ಶಮ್ಮನು, ಮಿಜ್ಜನು.
38ಸೇಯಾರನ ಮಕ್ಕಳು--ಲೋಟಾನನು, ಶೋಬಾ ಲನು, ಚಿಬ್ಬೋನನು, ಅನಾಹನು, ದೀಶೋನನು, ಏಚೆರನು, ದೀಶಾನನು.
39ಲೋಟಾನನ ಮಕ್ಕಳುಹೋರೀ, ಹೋಮಾಮನು, ಲೋಟಾನನ ಸಹೋ ದರಿ ತಿಮ್ನಳು.
40ಶೋಬಾಲನ ಮಕ್ಕಳು--ಅಲ್ಯಾ ನನು, ಮಾನಹತನು, ಏಬಾಲನು, ಶೆಫೀಯು, ಓನಮನು. ಚಿಬ್ಬೋನನ ಮಕ್ಕಳು--ಅಯ್ಯಾಹನು, ಅನಾಹನು.
41ಅನಾಹನ ಮಗನು--ದೀಶೋನನು. ದೀಶೋನನ ಮಕ್ಕಳು--ಹಮ್ರಾನನು, ಎಷ್ಬಾನನು, ಇತ್ರಾನನು, ಕೆರಾನನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ