ಹೀಗೆ ಆ ಪಟ್ಟಣದಲ್ಲಿ ಬಹು ಸಂತೋಷವಾಯಿತು.
6ಫಿಲಿಪ್ಪನು ಮಾಡಿದ ಸೂಚಕ ಕಾರ್ಯಗಳ ವಿಷಯವಾಗಿ ಕೇಳಿ ಜನರು ಅವುಗಳನ್ನು ನೋಡಿ ಅವನು ಹೇಳಿದ ಆ ವಿಷಯಗಳಿಗೆ ಒಮ್ಮನಸ್ಸಾಗಿ ಲಕ್ಷ್ಯಕೊಟ್ಟರು.
7ಅನೇಕರನ್ನು ಹಿಡಿದಿದ್ದ ಅಶುದ್ಧಾತ್ಮಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಅನೇಕ ಪಾರ್ಶ್ವವಾಯು ರೋಗಿಗಳೂ ಕುಂಟರೂ ಸ್ವಸ್ಥರಾದರು.
8ಹೀಗೆ ಆ ಪಟ್ಟಣದಲ್ಲಿ ಬಹು ಸಂತೋಷವಾಯಿತು.
9ಆದರೆ ಇದಕ್ಕಿಂತ ಮುಂಚೆ ಸೀಮೋನ ನೆಂಬವನೊಬ್ಬನು ಆ ಪಟ್ಟಣದಲ್ಲಿ ತಾನು ಏನೋ ಒಬ್ಬ ದೊಡ್ಡ ಮನುಷ್ಯನೆಂದು ಹೇಳಿಕೊಂಡು ಮಂತ್ರ ತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರ ಗನ್ನು ಹುಟ್ಟಿಸುತ್ತಿದ್ದನು.
10ಚಿಕ್ಕವರು ಮೊದಲು ಗೊಂಡು ದೊಡ್ಡವರ ಪರ್ಯಂತರ ಎಲ್ಲರೂ--ಇವನು ದೇವರ ಮಹಾಶಕ್ತಿ ಎಂದು ಹೇಳುತ್ತಾ ಅವ ನಿಗೆ ಲಕ್ಷ್ಯಕೊಡುತ್ತಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ