ನ್ಯಾಯಸ್ಥಾಪಕರು 18:12

ಯೆಹೂದ ದಲ್ಲಿರುವ ಕಿರ್ಯತ್ಯಾರೀಮಿನಲ್ಲಿ ಇಳುಕೊಂಡರು. ಆದದರಿಂದ ಆ ಸ್ಥಳಕ್ಕೆ ಈ ದಿನದವರೆಗೂ ಮಹನೇ ದಾನ್‌ ಎಂದು ಕರೆಯಲ್ಪಡುವದು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 18

10ನೀವು ಅಲ್ಲಿಗೆ ಹೋಗುವಾಗ ಭರವಸವಾಗಿರುವ ಜನರ ಬಳಿಗೆ ಹೋಗುವಿರಿ; ಅದು ವಿಸ್ತಾರವಾದ ದೇಶವಾಗಿದೆ; ದೇವರು ಅದನ್ನು ನಿಮ್ಮ ಕೈಗಳಲ್ಲಿ ಒಪ್ಪಿಸಿಕೊಟ್ಟಿದ್ದಾನೆ. ಆ ಸ್ಥಳದಲ್ಲಿ ಭೂಮಿ ಯಲ್ಲಿರುವ ವಸ್ತುಗಳಲ್ಲಿ ಒಂದಾದರೂ ಕೊರತೆ ಇಲ್ಲ ಅಂದರು.

11ಆಗ ಚೊರ್ಗಾದಲ್ಲಿಯೂ ಎಷ್ಟಾವೋಲಿನ ಲ್ಲಿಯೂ ಇರುವ ದಾನನ ಕುಟುಂಬದವರಲ್ಲಿ ಆರು ನೂರು ಮನುಷ್ಯರು ಯುದ್ಧಕ್ಕೆ ತಕ್ಕ ಆಯುಧಗಳನ್ನು ಕಟ್ಟಿಕೊಂಡು ಅಲ್ಲಿಂದ ಹೊರಟುಹೋಗಿ

12ಯೆಹೂದ ದಲ್ಲಿರುವ ಕಿರ್ಯತ್ಯಾರೀಮಿನಲ್ಲಿ ಇಳುಕೊಂಡರು. ಆದದರಿಂದ ಆ ಸ್ಥಳಕ್ಕೆ ಈ ದಿನದವರೆಗೂ ಮಹನೇ ದಾನ್‌ ಎಂದು ಕರೆಯಲ್ಪಡುವದು.

13ಇಗೋ, ಅದು ಕಿರ್ಯತ್ಯಾರೀಮಿನ ಹಿಂದೆ ಇರುವದು. ಅಲ್ಲಿಂದ ಅವರು ಎಫ್ರಾಯಾಮ್‌ ಬೆಟ್ಟಕ್ಕೆ ಹೋಗಿ ವಿಾಕನ ಮನೆಯ ವರೆಗೆ ಬಂದರು.

14ಆಗ ಲಯಿಷಿನ ದೇಶವನ್ನು ಪಾಳತಿ ನೋಡಿಬಂದ ಆ ಐದು ಮಂದಿ ಮನುಷ್ಯರು ತಮ್ಮ ಸಹೋದರರರಿಗೆ ಉತ್ತರ ಕೊಟ್ಟುಈ ಮನೆಗಳಲ್ಲಿ ಏಫೋದೂ ಪ್ರತಿಮೆಗಳೂ ಕೆತ್ತಿದ ವಿಗ್ರಹವೂ ಎರಕದ ವಿಗ್ರಹವೂ ಉಂಟೆಂದು ನೀವು ಅರಿಯಿರಾ? ನೀವು ಈಗ ಮಾಡಬೇಕಾದದ್ದೇನೆಂದು ತಿಳುಕೊಳ್ಳಿರಿ ಅಂದರು.

ನ್ಯಾಯಸ್ಥಾಪಕರು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी