ಆದಿಕಾಂಡ 18:11

ಇದಲ್ಲದೆ ಅಬ್ರಹಾಮನೂ ಸಾರಳೂ ದಿನ ಗತಿಸಿದವರಾಗಿ ಮುದುಕರಾಗಿದ್ದರು; ಸಾರಳಿಗೆ ಹೆಂಗಸರಿಗೆ ಆಗುವ ಕ್ರಮವು ನಿಂತುಹೋಗಿತ್ತು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 18

9ಆಗ ಅವರು ಅವನಿಗೆ--ನಿನ್ನ ಹೆಂಡತಿಯಾದ ಸಾರಳು ಎಲ್ಲಿ ಎಂದು ಅವನನ್ನು ಕೇಳಲು ಅವನು-- ಇಗೋ, ಗುಡಾರದಲ್ಲಿದ್ದಾಳೆ ಅಂದನು.

10ಆಗ ಆತನು--ಬರುವ ವರುಷ ಇದೇ ಸಮಯಕ್ಕೆ ನಿಶ್ಚಯ ವಾಗಿ ತಿರಿಗಿ ನಿನ್ನ ಬಳಿಗೆ ಬರುತ್ತೇನೆ. ಆಗ ಇಗೋ, ನಿನ್ನ ಹೆಂಡತಿಯಾದ ಸಾರಳಿಗೆ ಮಗನು ಇರುವನು ಅಂದನು. ಸಾರಳು ಆತನ ಹಿಂದೆ ಇದ್ದ ಗುಡಾರದ ಬಾಗಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.

11ಇದಲ್ಲದೆ ಅಬ್ರಹಾಮನೂ ಸಾರಳೂ ದಿನ ಗತಿಸಿದವರಾಗಿ ಮುದುಕರಾಗಿದ್ದರು; ಸಾರಳಿಗೆ ಹೆಂಗಸರಿಗೆ ಆಗುವ ಕ್ರಮವು ನಿಂತುಹೋಗಿತ್ತು.

12ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು.

13ಆಗ ಕರ್ತನು ಅಬ್ರಹಾಮನಿಗೆ--ನಾನು ಮುದಿಪ್ರಾಯದ ವಳಾಗಿ ಮಗುವನ್ನು ಹೆರುವದು ನಿಜವೋ ಎಂದು ಅಂದುಕೊಂಡು ಯಾಕೆ ಸಾರಳು ನಕ್ಕಳು?

ಆದಿಕಾಂಡ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी