ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದುಬಂದು ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊ ಬ್ಬರು ಮುದ್ದಿಟ್ಟುಕೊಂಡು ಒಬ್ಬರನ್ನೊಬ್ಬರು ನೋಡಿ ಅತ್ತರು; ದಾವೀದನು ಬಹಳವಾಗಿ ಅತ್ತನು;
39ಆ ಹುಡುಗನು ಏನೂ ತಿಳಿಯದೆ ಇದ್ದನು. ಯೋನಾತಾನನೂ ದಾವೀದನೂ ಮಾತ್ರ ಆ ಸಂಗತಿ ಯನ್ನು ತಿಳುಕೊಂಡಿದ್ದರು.
41ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದುಬಂದು ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊ ಬ್ಬರು ಮುದ್ದಿಟ್ಟುಕೊಂಡು ಒಬ್ಬರನ್ನೊಬ್ಬರು ನೋಡಿ ಅತ್ತರು; ದಾವೀದನು ಬಹಳವಾಗಿ ಅತ್ತನು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ