ಯೆಹೆಜ್ಕೇಲನು 45:14

ಎಣ್ಣೆಗೆ ಸಂಬಂಧಿಸಿದವು ಗಳಲ್ಲಿ ಬತ್‌ ಎಣ್ಣೆಯ ನಿಯಮ ಏನಂದರೆ--ಹತ್ತು ಬತಗಳುಳ್ಳ ಹೋಮೆರ್‌ ಇರುವ ಕೋರಿನೊಳಗಿಂದ ನೀವು ಬತ್ತಿನ ಹತ್ತನೇ ಪಾಲನ್ನು ಅರ್ಪಿಸಬೇಕು; ಯಾಕಂದರೆ ಹತ್ತು ಬತ್‌ಗಳು ಒಂದೇ ಹೋಮೆರ್‌.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 45

12ಶೇಕೆಲ್‌ ಇಪ್ಪತ್ತು ಗೇರಾ ಆಗಿರಬೇಕು. ನಿಮ್ಮ ಮಾನೆಯು ಇಪ್ಪತ್ತು ಶೇಕೆಲು ಇಪ್ಪತ್ತೈದು ಶೇಕೆಲು ಮತ್ತು ಹದಿನೈದು ಶೇಕೆಲು ಆಗಿರಬೇಕು.

13ನೀವು ಅರ್ಪಿಸಬೇಕಾದ ಕಾಣಿಕೆಗಳು ಗೋಧಿಯ ಹೋಮೆರಿನಲ್ಲಿ ಏಫದ ಆರನೇ ಪಾಲು ಮತ್ತು ಬಾರ್ಲಿಯ ಹೋಮೆರಿನಲ್ಲಿ ಏಫದ ಆರನೇ ಪಾಲನ್ನು ಕೊಡಬೇಕು,

14ಎಣ್ಣೆಗೆ ಸಂಬಂಧಿಸಿದವು ಗಳಲ್ಲಿ ಬತ್‌ ಎಣ್ಣೆಯ ನಿಯಮ ಏನಂದರೆ--ಹತ್ತು ಬತಗಳುಳ್ಳ ಹೋಮೆರ್‌ ಇರುವ ಕೋರಿನೊಳಗಿಂದ ನೀವು ಬತ್ತಿನ ಹತ್ತನೇ ಪಾಲನ್ನು ಅರ್ಪಿಸಬೇಕು; ಯಾಕಂದರೆ ಹತ್ತು ಬತ್‌ಗಳು ಒಂದೇ ಹೋಮೆರ್‌.

15ಇಸ್ರಾಯೇಲಿನ ನೀರುಗಳ ಮೇವುಗಳಿಂದ ಮೇದಿ ರುವ ಇನ್ನೂರರೊಳಗೆ ಒಂದು ಕುರಿಮರಿಯನ್ನು ಮಂದೆಯೊಳಗಿಂದ ಅರ್ಪಣೆಗಾಗಿಯೂ ದಹನಬಲಿ ಗಾಗಿಯೂ ಸಮಾಧಾನ ಯಜ್ಞಕ್ಕಾಗಿಯೂ ಅವರಿ ಗೋಸ್ಕರ ಸಮಾಧಾನಕ್ಕಾಗಿ ಅರ್ಪಿಸಬೇಕೆಂದು ದೇವ ರಾದ ಕರ್ತನು ಹೇಳುತ್ತಾನೆ.

16ದೇಶದಲ್ಲಿರುವ ಜನ ರೆಲ್ಲರೂ ಈ ಕಾಣಿಕೆಯನ್ನು ಇಸ್ರಾಯೇಲನ ಪ್ರಭು ವಿಗಾಗಿ ಕೊಡಬೇಕು.

ಯೆಹೆಜ್ಕೇಲನು 45 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी