ಅಶುದ್ಧಾತ್ಮಗಳಿಂದ ಪೀಡಿತರಾದವರೂ ಬಂದು ಸ್ವಸ್ಥರಾದರು.
16ಯಾಕೋಬನ ಸಹೋದರನಾದ ಯೂದ, ಮತ್ತು ದ್ರೋಹಿಯಾದ ಇಸ್ಕರಿಯೋತ ಯೂದ ಎಂಬವರೇ.
17ಆತನು ಅವರೊಂದಿಗೆ ಕೆಳಗಿಳಿದು ಸಮ ಭೂಮಿಯ ಮೇಲೆ ನಿಂತಿದ್ದಾಗ ಆತನ ಶಿಷ್ಯರ ಗುಂಪು ಅಲ್ಲದೆ ಯೂದಾಯ ಯೆರೂಸಲೇಮಿನಿಂದಲೂ ತೂರ್ ಸೀದೋನಿನ ಸಮುದ್ರತೀರದಿಂದಲೂ ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವದಕ್ಕೂ ಜನರು ದೊಡ್ಡ ಸಮೂಹವಾಗಿ ಬಂ
18ಅಶುದ್ಧಾತ್ಮಗಳಿಂದ ಪೀಡಿತರಾದವರೂ ಬಂದು ಸ್ವಸ್ಥರಾದರು.
19ಆಗ ಸಮೂಹವೆಲ್ಲಾ ಆತ ನನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು; ಯಾಕಂದರೆ ಆತನಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥ ಮಾಡಿತು.
20ಆತನು ತನ್ನ ಕಣ್ಣುಗಳನ್ನೆತ್ತಿ ತನ್ನ ಶಿಷ್ಯರ ಕಡೆಗೆ ನೋಡಿ--ಬಡವರಾದ ನೀವು ಧನ್ಯರು; ಯಾಕಂದರೆ ದೇವರ ರಾಜ್ಯವು ನಿಮ್ಮದೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ