ದಾನಿಯೇಲನು 6:18

ಆ ಮೇಲೆ ಅರಸನು ತನ್ನ ಅರಮನೆಗೆ ಹಿಂತಿರುಗಿ ಉಪವಾಸ ದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳು ಅವನ ಮುಂದೆ ತರಲ್ಪಡಲಿಲ್ಲ; ನಿದ್ರೆಯು ಅವನನ್ನು ಬಿಟ್ಟು ಹೋಯಿತು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 6

16ಆಗ ರಾಜನು ಆಜ್ಞಾಪಿಸಲು ಅವರು ದಾನಿಯೇಲ ನನ್ನು ತಂದು ಸಿಂಹದ ಗವಿಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ--ನೀನು ಯಾವಾಗಲೂ ಪ್ರಾರ್ಥಿ ಸುವ ನಿನ್ನ ದೇವರು ನಿನ್ನನ್ನು ಬಿಡಿಸುವನು ಎಂದು ಹೇಳಿದನು.

17ಬಂಡೆ ತರಿಸಲ್ಪಟ್ಟು ಗುಹೆಯ ಬಾಯಿಯು ಮುಚ್ಚಲ್ಪಟ್ಟಿತು. ಇದಲ್ಲದೆ ದಾನಿಯೇಲನ ವಿಷಯದಲ್ಲಿ ತನ್ನ ಆಲೋಚನೆಯು ಬದಲಾಗದ ಹಾಗೆ ಅರಸನು ತನ್ನ ಮುದ್ರೆಯನ್ನು ಮತ್ತು ತನ್ನ ಪ್ರಭುಗಳ ಮುದ್ರೆಯನ್ನೂ ಅದಕ್ಕೆ ಹಾಕಿದನು.

18ಆ ಮೇಲೆ ಅರಸನು ತನ್ನ ಅರಮನೆಗೆ ಹಿಂತಿರುಗಿ ಉಪವಾಸ ದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳು ಅವನ ಮುಂದೆ ತರಲ್ಪಡಲಿಲ್ಲ; ನಿದ್ರೆಯು ಅವನನ್ನು ಬಿಟ್ಟು ಹೋಯಿತು.

19ಮುಂಜಾನೆಗೆ ಮೊದಲೇ ಅರಸನು ಎದ್ದು ತ್ವರೆಯಾಗಿ ಸಿಂಹಗಳ ಗವಿಯ ಬಳಿಗೆ ಹೋದನು.

20ಗವಿಯ ಹತ್ತಿರ ಬಂದಾಗ ದುಃಖದ ಧ್ವನಿಯಲ್ಲಿ ದಾನಿಯೇಲನ ಕಡೆಗೆ ಕೂಗಿದನು; ಅರಸನು ಮಾತನಾಡಿ ದಾನಿಯೇಲನಿಗೆ--ಜೀವವುಳ್ಳ ದೇವರ ಸೇವಕನಾದ ಓ ದಾನಿಯೇಲನೇ, ನೀನು ಯಾವಾ ಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಲು ಸಮರ್ಥನಾಗಿದ್ದಾನೆಯೇ? ಎಂದು ಕೇಳಿದನು.

ದಾನಿಯೇಲನು 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी