ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
13ಹೋರಿಗಳ ಮಾಂಸವನ್ನು ತಿನ್ನುವೆನೋ ಇಲ್ಲವೆ ಹೋತಗಳ ರಕ್ತವನ್ನು ಕುಡಿಯುವೆನೋ?
14ದೇವರಿಗೆ ಸ್ತೋತ್ರವನ್ನು (ಬಲಿ ಯಾಗಿ) ಅರ್ಪಿಸು; ಮಹೋನ್ನತನಿಗೆ ನಿನ್ನ ಪ್ರಮಾಣ ಗಳನ್ನು ಸಲ್ಲಿಸು.
15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
17ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ