ಆದದರಿಂದ ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ.
18ಒಳ್ಳೆ ಮರವು ಕೆಟ್ಟ ಫಲವನ್ನು ಕೊಡಲಾರದು; ಇಲ್ಲವೆ ಕೆಟ್ಟ ಮರವು ಒಳ್ಳೇ ಫಲವನ್ನು ಕೊಡಲಾರದು.
19ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುತ್ತದೆ.
20ಆದದರಿಂದ ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ