ದಾನಿಯೇಲನು 7:23

ಹೀಗೆ ಅವನು--ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗು ವದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ ಭೂಮಿಯನ್ನೆಲ್ಲಾ ತುಳಿದು, ತುಂಡುತುಂಡು ಮಾಡು ವಂಥದ್ದಾಗಿಯೂ ಇರುವದು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 7

21ನಾನು ನೋಡಲಾಗಿ ಆ ಕೊಂಬು ಪರಿಶುದ್ಧರ ಸಂಗಡ ಯುದ್ಧಮಾಡಿತು ಮತ್ತು ಅವರಿಗೆ ವಿರೋಧವಾಗಿ ಜಯಗಳಿಸಿತು;

22ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು.

23ಹೀಗೆ ಅವನು--ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗು ವದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ ಭೂಮಿಯನ್ನೆಲ್ಲಾ ತುಳಿದು, ತುಂಡುತುಂಡು ಮಾಡು ವಂಥದ್ದಾಗಿಯೂ ಇರುವದು.

24ಆ ಹತ್ತು ಕೊಂಬು ಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸುಗಳಾ ಗಿವೆ; ಅನಂತರ ಇನ್ನೊಬ್ಬನು ಹುಟ್ಟುವನು ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು.

25ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.

ದಾನಿಯೇಲನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी