ದೈನಂದಿನ ಮನ್ನಾ

ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರ ಕಿವಿಗಳಲ್ಲಿ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಗಟ್ಟಿಯಾಗಿ ಅತ್ತರು.

೧ ಸಮುವೇಲನು 11:4