ಎಸ್ತೇರಳು 5:6

ದ್ರಾಕ್ಷಾರಸದ ಔತಣದಲ್ಲಿ ಅರಸನು ಎಸ್ತೇರಳಿಗೆ--ನೀನು ಬೇಡಿಕೊಳ್ಳುವದೇನು? ಅದು ನಿನಗೆ ಕೊಡಲ್ಪಡುವದು. ನಿನ್ನ ವಿಜ್ಞಾಪನೆ ಏನು? ಅದು ಅರ್ಧ ರಾಜ್ಯದವರೆಗೆ ಇದ್ದರೂ ಕೊಡಲ್ಪ ಡುವದು ಅಂದನು.

ಸಂದರ್ಭದೊಂದಿಗೆ ಓದಿ · ಎಸ್ತೇರಳು 5

4ಅದಕ್ಕೆ ಎಸ್ತೇರಳು--ಅರಸನಿಗೆ ಸಮ್ಮತಿಯಾ ದರೆ ನಾನು ಅವನಿಗೋಸ್ಕರ ಸಿದ್ಧಮಾಡಿದ ಔತಣಕ್ಕೆ ಅರಸನೂ ಹಾಮಾನನೂ ಈಹೊತ್ತು ಬರಬೇಕು ಅಂದಳು.

5ಆಗ ಅರಸನು--ಎಸ್ತೇರಳು ಹೇಳಿದ ಪ್ರಕಾರ ಮಾಡಲು ಹಾಮಾನನನ್ನು ತ್ವರೆಪಡಿಸಿರಿ ಅಂದನು. ಎಸ್ತೇರಳು ಮಾಡಿಸಿದ ಔತಣಕ್ಕೆ ಅರಸನೂ ಹಾಮಾನನೂ ಬಂದರು.

6ದ್ರಾಕ್ಷಾರಸದ ಔತಣದಲ್ಲಿ ಅರಸನು ಎಸ್ತೇರಳಿಗೆ--ನೀನು ಬೇಡಿಕೊಳ್ಳುವದೇನು? ಅದು ನಿನಗೆ ಕೊಡಲ್ಪಡುವದು. ನಿನ್ನ ವಿಜ್ಞಾಪನೆ ಏನು? ಅದು ಅರ್ಧ ರಾಜ್ಯದವರೆಗೆ ಇದ್ದರೂ ಕೊಡಲ್ಪ ಡುವದು ಅಂದನು.

7ಎಸ್ತೇರಳು ಪ್ರತ್ಯುತ್ತರ ಕೊಟ್ಟುನನ್ನ ವಿಜ್ಞಾಪನೆಯೂ ನನ್ನ ಬೇಡಿಕೆಯೂ ಏನಂದರೆ, ನಾನು ಅರಸನ ಸಮ್ಮುಖದಲ್ಲಿ ದಯೆಹೊಂದಿದ್ದರೆ,

8ನನ್ನ ಬೇಡುವಿಕೆಯ ಪ್ರಕಾರ ಕೊಡಲೂ ನನ್ನ ವಿಜ್ಞಾಪನೆಯ ಪ್ರಕಾರ ಮಾಡಲೂ ಅರಸನಿಗೆ ಸಮ್ಮತಿ ಯಾದರೆ ಅರಸನಿಗೂ ಹಾಮಾನನಿಗೂ ನಾನು ಇನ್ನೂ ಮಾಡುವ ಔತಣಕ್ಕೆ ಬರಬೇಕು. ನಾಳೆ ಅರಸನು ಹೇಳಿದ ಪ್ರಕಾರ ಮಾಡುವೆನು ಅಂದಳು.

ಎಸ್ತೇರಳು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी