ಅರಣ್ಯಕಾಂಡ 6:9

ಅವನ ಬಳಿಯಲ್ಲಿ ಒಬ್ಬನು ಅಕಸ್ಮಾತ್ತಾಗಿ ಸತ್ತರೆ ಅವನ ನಾಜೀರತನದ ತಲೆಯು ಅಶುದ್ಧವಾದದ್ದರಿಂದ ಅವನು ಶುದ್ಧನಾಗುವ ದಿವಸದಲ್ಲಿ ತನ್ನ ತಲೆಯನ್ನು ಬೋಳಿಸಿ ಕೊಳ್ಳಬೇಕು, ಏಳನೇ ದಿವಸದಲ್ಲಿ ಬೋಳಿಸಿಕೊಳ್ಳ ಬೇಕು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 6

7ಅವನ ತಂದೆ ತಾಯಿ ಸಹೋದರ ಸಹೋದರಿ ಸತ್ತರೂ ಅವನು ಅವರಿಗೋಸ್ಕರ ಅಪವಿತ್ರನಾಗ ಬಾರದು; ಅವನ ದೇವರ ನಾಜೀರತನವು ಅವನ ತಲೆಯ ಮೇಲೆ ಇದೆ.

8ಅವನ ನಾಜೀರತನದ ದಿವಸ ಗಳಲ್ಲೆಲ್ಲಾ ಅವನು ಕರ್ತನಿಗೆ ಪರಿಶುದ್ಧನಾಗಿದ್ದಾನೆ.

9ಅವನ ಬಳಿಯಲ್ಲಿ ಒಬ್ಬನು ಅಕಸ್ಮಾತ್ತಾಗಿ ಸತ್ತರೆ ಅವನ ನಾಜೀರತನದ ತಲೆಯು ಅಶುದ್ಧವಾದದ್ದರಿಂದ ಅವನು ಶುದ್ಧನಾಗುವ ದಿವಸದಲ್ಲಿ ತನ್ನ ತಲೆಯನ್ನು ಬೋಳಿಸಿ ಕೊಳ್ಳಬೇಕು, ಏಳನೇ ದಿವಸದಲ್ಲಿ ಬೋಳಿಸಿಕೊಳ್ಳ ಬೇಕು.

10ಎಂಟನೆಯ ದಿವಸದಲ್ಲಿ ಅವನು ಯಾಜಕನ ಬಳಿಗೆ ಸಭೆಯ ಗುಡಾರದ ಬಾಗಲಿಗೆ ಎರಡು ಬೆಳವಕ್ಕಿ ಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು.

11ಯಾಜಕನು ಒಂದನ್ನು ಪಾಪದ ಬಲಿ ಯಾಗಿಯೂ ಇನ್ನೊಂದನ್ನು ಹೋಮವಾಗಿಯೂ ಅರ್ಪಿಸಿ ಅವನು ಸತ್ತವನಲ್ಲಿ ಪಾಪಮಾಡಿದ್ದರಿಂದ ಅವನಿಗೋಸ್ಕರ ಪಾಪವನ್ನು ಮುಚ್ಚಿ ಆ ದಿವಸದಲ್ಲಿ ಅವನ ತಲೆಯನ್ನು ಪರಿಶುದ್ಧಮಾಡಬೇಕು.

ಅರಣ್ಯಕಾಂಡ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी