ಇಗೋ, ನಿಮ್ಮ ಮನೆಯು ನಿಮಗೆ ಹಾಳಾದದ್ದಾಗಿ ಬಿಡಲ್ಪಡುವದು.
36ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು.
37ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
38ಇಗೋ, ನಿಮ್ಮ ಮನೆಯು ನಿಮಗೆ ಹಾಳಾದದ್ದಾಗಿ ಬಿಡಲ್ಪಡುವದು.
39ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ