ಯಾವನಾದರೂ ತನ್ನ ಶತ್ರು ವನ್ನು ಹಿಡಿದುಕೊಂಡರೆ ಅವನನ್ನು ಸುರಕ್ಷಿತವಾಗಿ ಬಿಟ್ಟುಬಿಡುವನೋ? ಆದದರಿಂದ ಈ ಹೊತ್ತು ನೀನು ನನಗೆ ಮಾಡಿದ್ದಕ್ಕೆ ಬದಲಾಗಿ ದೇವರು ನಿನಗೆ ಒಳ್ಳೇ ದನ್ನು ಮಾಡಲಿ.
17ದಾವೀದನಿಗೆ--ನೀನು ನನಗಿಂತ ನೀತಿವಂತನು; ನೀನು ನನಗೆ ಒಳ್ಳೇದನ್ನು ಮಾಡಿದಿ; ಆದರೆ ನಾನು ನಿನಗೆ ಕೇಡನ್ನು ಮಾಡಿದೆನು.
19ಯಾವನಾದರೂ ತನ್ನ ಶತ್ರು ವನ್ನು ಹಿಡಿದುಕೊಂಡರೆ ಅವನನ್ನು ಸುರಕ್ಷಿತವಾಗಿ ಬಿಟ್ಟುಬಿಡುವನೋ? ಆದದರಿಂದ ಈ ಹೊತ್ತು ನೀನು ನನಗೆ ಮಾಡಿದ್ದಕ್ಕೆ ಬದಲಾಗಿ ದೇವರು ನಿನಗೆ ಒಳ್ಳೇ ದನ್ನು ಮಾಡಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ