ಇವು ಬರಬೇಕಾಗಿದ್ದವುಗಳ ಛಾಯೆ ಯಾಗಿವೆ; ಆದರೆ ಶರೀರವು ಕ್ರಿಸ್ತನದೇ.
15ಆತನು ದೊರೆತನಗಳನ್ನೂ ಅಧಿಕಾರ ಗಳನ್ನೂ ಕೆಡಿಸಿ ಶಿಲುಬೆಯಲ್ಲಿ ಅವುಗಳ ಮೇಲೆ ವಿಜಯ ಗೊಂಡು ಅವುಗಳನ್ನು ಬಹಿರಂಗವಾಗಿ ತೋರಿಸಿದನು.
16ಹೀಗಿರುವದರಿಂದ ಅನ್ನಪಾನಗಳ ವಿಷಯದಲ್ಲಿ ಯೂ ಪವಿತ್ರ ದಿನ ಅಮಾವಾಸ್ಯೆ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮಗೆ ಯಾರೂ ತೀರ್ಪು ಮಾಡ ದಿರಲಿ.
17ಇವು ಬರಬೇಕಾಗಿದ್ದವುಗಳ ಛಾಯೆ ಯಾಗಿವೆ; ಆದರೆ ಶರೀರವು ಕ್ರಿಸ್ತನದೇ.
18ಸ್ವಇಷ್ಟ ವಿನಯದಿಂದಲೂ ದೇವದೂತರ ಆರಾಧನೆ ಯಿಂದಲೂ ತನ್ನ ಶಾರೀರಕ ಮನಸ್ಸಿನಿಂದ ವ್ಯರ್ಥವಾಗಿ ಉಬ್ಬಿಕೊಂಡು ತಾನು ನೋಡದಿರುವವುಗಳಲ್ಲಿ ಬಲ ವಂತವಾಗಿ ನುಗ್ಗುವ ಯಾವನೂ ನಿಮ್ಮ ಬಹುಮಾನ ವನ್ನು ಮೋಸಗೊಳಿಸದಿರಲಿ.
19ಇಂಥವನು (ಕ್ರಿಸ್ತನೆಂಬ) ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವ ನಾಗಿದ್ದಾನೆ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಜೋಡಿಸಲ್ಪಟ್ಟು ದೇವರು ಕೊಡುವ ವೃದ್ಧಿ ಯಿಂದ ಅಭಿವೃದ್ದಿಯಾಗುತ್ತಾ ಬರುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ