ಅಪೊಸ್ತಲರ ಕೃತ್ಯಗಳು 27:41

ಎರಡು ಸಮುದ್ರಗಳು ಸೇರುವ ಸ್ಥಳದಲ್ಲಿ ಅವರು ಹಡಗನ್ನು ಆಳವಿಲ್ಲದ ನೀರಿನಲ್ಲಿದ್ದ ನೆಲದ ಮೇಲೆ ಹತ್ತಿಸಿದರು; ಆಗ ಮುಂಭಾಗವು ತಗಲಿಕೊಂಡು ಅಲ್ಲಾಡದಂತೆ ನಿಂತಿತು. ಆದರೆ ಹಿಂಭಾಗವು ತೆರೆಗಳ ಹೊಡೆತದಿಂದ ಒಡೆದುಹೋಯಿತು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 27

39ಬೆಳಗಾದ ಮೇಲೆ ಆ ದೇಶವು ಯಾವ ದೆಂದು ತಿಳಿಯದೆ ದಡವಿದ್ದ ಒಂದು ಕೊಲ್ಲಿಯನ್ನು ನೋಡಿ ಅದರ ಮೇಲೆ ಹಡಗನ್ನು ನೂಕುವದಕ್ಕೆ ಸಾಧ್ಯವಾದೀತೆಂದು ನಾವು ಯೋಚಿಸಿದೆವು.

40ಅವರು ಲಂಗರುಗಳನ್ನು ತೆಗೆದು ಸಮುದ್ರದಲ್ಲಿ ಬಿಟ್ಟು ಚುಕ್ಕಾ ಣಿಗಳ ಕಟ್ಟುಗಳನ್ನು ಬಿಚ್ಚಿ ದೊಡ್ಡ ಹಾಯಿಗಳನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ದಡಕ್ಕೆ ನಡಿಸುತ್ತಿದ್ದರು.

41ಎರಡು ಸಮುದ್ರಗಳು ಸೇರುವ ಸ್ಥಳದಲ್ಲಿ ಅವರು ಹಡಗನ್ನು ಆಳವಿಲ್ಲದ ನೀರಿನಲ್ಲಿದ್ದ ನೆಲದ ಮೇಲೆ ಹತ್ತಿಸಿದರು; ಆಗ ಮುಂಭಾಗವು ತಗಲಿಕೊಂಡು ಅಲ್ಲಾಡದಂತೆ ನಿಂತಿತು. ಆದರೆ ಹಿಂಭಾಗವು ತೆರೆಗಳ ಹೊಡೆತದಿಂದ ಒಡೆದುಹೋಯಿತು.

42ಸೆರೆಯವರಲ್ಲಿ ಯಾರಾದರೂ ಈಜಿ ತಪ್ಪಿಸಿಕೊಂಡಾರೆಂದು ಅವರನ್ನು ಕೊಲ್ಲಬೇಕೆಂಬದಾಗಿ ಸೈನಿಕರು ಆಲೋಚಿಸಿದರು.

43ಆದರೆ ಶತಾಧಿಪತಿಯು ಪೌಲನನ್ನು ಉಳಿಸ ಬೇಕೆಂದು ಅಪೇಕ್ಷಿಸಿ ಅವರ ಉದ್ದೇಶವನ್ನು ತಡೆದು ಈಜು ಬಲ್ಲವರು ಮೊದಲು ಸಮುದ್ರದಲ್ಲಿ ಧುಮುಕ ಬೇಕೆಂತಲೂ

ಅಪೊಸ್ತಲರ ಕೃತ್ಯಗಳು 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी