ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ನಿನ್ನ ತುಟಿಗಳಿಂದ ಮೋಸಮಾಡಬೇಡ.
26ಸರಿಯಾಗಿ ಉತ್ತರಿಸುವವನ ತುಟಿಗಳನ್ನು ಪ್ರತಿ ಯೊಬ್ಬನು ಮುದ್ದಿಡುವನು.
28ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ನಿನ್ನ ತುಟಿಗಳಿಂದ ಮೋಸಮಾಡಬೇಡ.
29ನನಗೆ ಅವನು ಮಾಡಿದಂತೆ ನಾನೂ ಅವನಿಗೆ ಮಾಡುವೆನು; ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿ ತೀರಿಸುವೆನು ಎಂದು ಹೇಳಬೇಡ.
30ಸೋಮಾರಿಯ ಹೊಲದ ಪಕ್ಕದಲ್ಲಿಯೂ ಬುದ್ಧಿ ಹೀನನ ದ್ರಾಕ್ಷೇ ತೋಟದ ಕಡೆಯಲ್ಲಿಯೂ ನಾನು ಹಾದು ಹೋದೆನು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ