ನಾನು ಕೋಮಲನೂ ನನ್ನ ತಾಯಿಯ ದೃಷ್ಟಿಯಲ್ಲಿ ಪ್ರಿಯನಾಗಿ ಒಬ್ಬನೇ ಆಗಿದ್ದು ನನ್ನ ತಂದೆಯ ಮಗ ನಾಗಿದ್ದೇನೆ.
1ಮಕ್ಕಳಿರಾ, ತಂದೆಯ ಶಿಕ್ಷಣವನ್ನು ನೀವು ಕೇಳಿರಿ. ವಿವೇಕವನ್ನು ಗ್ರಹಿಸುವಂತೆ ನೋಡಿರಿ.
2ನಾನು ನಿಮಗೆ ಸುಬೋಧನೆಯನ್ನು ಮಾಡುವೆನು; ನೀವು ನನ್ನ ಕಟ್ಟಳೆಯನ್ನು ಬಿಡಬೇಡಿರಿ.
3ನಾನು ಕೋಮಲನೂ ನನ್ನ ತಾಯಿಯ ದೃಷ್ಟಿಯಲ್ಲಿ ಪ್ರಿಯನಾಗಿ ಒಬ್ಬನೇ ಆಗಿದ್ದು ನನ್ನ ತಂದೆಯ ಮಗ ನಾಗಿದ್ದೇನೆ.
5ಜ್ಞಾನವನ್ನೂ ವಿವೇಕವನ್ನೂ ಸಂಪಾದಿಸು; ಅವುಗಳನ್ನು ಮರೆಯದಿರು, ಅಲ್ಲದೆ ನನ್ನ ಬಾಯಿಯ ಮಾತುಗಳನ್ನು ನಿರಾಕರಿಸಬೇಡ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ